ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ … Continue reading ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ