BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ, ಅಧಿಭೋಗ ಪ್ರಮಾಣ ಪತ್ರ ( Occupancy Certificate) ಪಡೆಯುವುದರಿಂದ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವ ಕಟ್ಟಡಗಳಿಗೆ ಅಥವಾ ಅಸ್ತಿತ್ವದಲ್ಲಿನ ಕಟ್ಟಡಗಳ ಬದಲಾವಣೆಗಳಿಗೆ ಸಂಬಂಧಿಸಿದಂತೆ ಕಾಮಗಾರಿ ಪೂರ್ಣಗೊಂಡ ನಂತರ … Continue reading BREAKING: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed