GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು. ಗ್ರಾಮೀಣ … Continue reading GOOD NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ