ಬೆಂಗಳೂರು : ಸಾರ್ವಜನಿಕರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕಟ್ಟಡಗಳ ನಿರ್ಮಾಣಗಳಿಗೆ ಸ್ವಾಧೀನ ಪ್ರಮಾಣ (Occupancy Certificate) ಪತ್ರ ಪಡೆಯಲು ಗ್ರಾಮ ಪಂಚಾಯತಿಗೆ ಭೇಟಿ ನೀಡುವ ಅವಶ್ಯಕತೆ ಇನ್ನಿಲ್ಲ, ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಪ್ರಮಾಣ ಪತ್ರ ಪಡೆಯಬಹುದು.
ಆಕ್ಯುಪೆನ್ಸಿ ಸರ್ಟಿಫಿಕೇಟ್
ಬಾಪೂಜಿ ಸೇವಾ ಕೇಂದ್ರದ ತಂತ್ರಾಂಶ bsk.karnataka.gov.in ಮೂಲಕ ಅರ್ಜಿ ಸಲ್ಲಿಸಿ
ಸಲ್ಲಿಸಬೇಕಾದ ಪೂರಕ ದಾಖಲೆಗಳು
ತೆರಿಗೆ ಪಾವತಿಸಿದ ರಸೀದಿ
ಕಟ್ಟಡ ಪರವಾನಗಿ
ಕಟ್ಟಡ ನಿರ್ಮಾಣ ಪೂರ್ಣಗೊಂಡ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಸೇವೆ ಲಭ್ಯ
ಅರ್ಜಿ ಶುಲ್ಕ ರೂ. 50