ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷಾ ಪೂರ್ವ ವಸತಿಯುತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Sub-Inspector ಪರೀಕ್ಷಾ ಪೂರ್ವ ವಸತಿಯುತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.09.2025 ಸಂಜೆ 6:00 ಆಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಸಮುದಾಯದ ಅಭ್ಯರ್ಥಿಗಳು https://swdservices.karnataka.gov.in/petccoaching/PSIHome.aspx ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ಮನವಿ ಮಾಡಿದೆ.
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Sub-Inspector ಪರೀಕ್ಷಾ ಪೂರ್ವ ವಸತಿಯುತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.09.2025 ಸಂಜೆ 6:00.
ವೆಬ್‌ಸೈಟ್ ಲಿಂಕ್ : https://t.co/utI61jF4Gy… pic.twitter.com/iq0cMgo1xu
— ಸಮಾಜ ಕಲ್ಯಾಣ ಇಲಾಖೆ (@SWDGoK) August 24, 2025
ಸ್ವದೇಶಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ DRDO
BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ