ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷಾ ಪೂರ್ವ ವಸತಿಯುತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Sub-Inspector ಪರೀಕ್ಷಾ ಪೂರ್ವ ವಸತಿಯುತ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12.09.2025 ಸಂಜೆ 6:00 ಆಗಿದೆ. ಅರ್ಜಿಯನ್ನು ಆನ್ ಲೈನ್ … Continue reading ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ