ರಾಜ್ಯದ SC ಸಮುದಾಯದವರಿಗೆ ಗುಡ್ ನ್ಯೂಸ್: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಪೂರ್ವ-ನೇಮಕಾತಿ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2025 ಸಂಜೆ 6:00 ಗಂಟೆ ಆಗಿರುತ್ತದೆ. ಅರ್ಜಿಯನ್ನು … Continue reading ರಾಜ್ಯದ SC ಸಮುದಾಯದವರಿಗೆ ಗುಡ್ ನ್ಯೂಸ್: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
Copy and paste this URL into your WordPress site to embed
Copy and paste this code into your site to embed