ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೀನುಗಾರಿಕಾ ಇಲಾಖೆ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರುಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗುರಿ ಇದ್ದು, ಸಾಮಾನ್ಯರಿಗೆ 2.39 ಮತ್ತು ಪರಿಶಿಷ್ಟ ಜಾತಿ 1.64 ಹೆಕ್ಟೇರ್ ನೀಡಲಾಗುವುದು. ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ … Continue reading ರಾಜ್ಯದ ‘SC, ST ಸಮುದಾಯ’ದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ