ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲು ಹಾಗೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳನ್ನು ಮುಖ್ಯವಾಹಿನಿಗೆ ತರಲು ಕರ್ನಾಟಕ ಸರ್ಕಾರವು ‘ಕೈಗಾರಿಕಾ ನೀತಿ 2025-30’ ಅಡಿಯಲ್ಲಿ ಹತ್ತು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀಮತಿ ಬಲ್ಕಿಸ್ ಬಾನು ಅವರ ಪ್ರಶ್ನೆಗೆ ಉತ್ತರವಾಗಿ ಸರ್ಕಾರವು ಈ ಕೆಳಗಿನ ಪ್ರಮುಖ ಸೌಲಭ್ಯಗಳ ವಿವರಗಳನ್ನು ಹಂಚಿಕೊಂಡಿದೆ. 1. ಕೈಗಾರಿಕಾ ನೀತಿ 2025-30ರ ಪ್ರಮುಖ ಅಂಶಗಳು: ಹೊಸ ನೀತಿಯಲ್ಲಿ ಹೂಡಿಕೆದಾರರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಲಾಗಿದೆ: … Continue reading ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !