Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM

BREAKING: ಭಾರತಕ್ಕೆ ಬರಬೇಕಿದ್ದ ಇರಾನ್ ತೈಲ ಹಡಗು ಈಗ ಚೀನಾ ಪಾಲು! ಗುಜರಾತ್ ತಲುಪುವ ಮೊದಲೇ ಹಾದಿ ಬದಲಿಸಿದ ಬೃಹತ್ ನೌಕೆ !

03/04/2026 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣಾ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನೆಹರು ಜನ್ಮದಿನಾಚರಣೆ ಹಿನ್ನೆಲೆ ಮಕ್ಕಳಿಗೆ ವಿವಿಧ ಚಟುವಟಿಕೆಗಳ ಆಯೋಜನೆ!
KARNATAKA

ರಾಜ್ಯದ ಗ್ರಾಮೀಣಾ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನೆಹರು ಜನ್ಮದಿನಾಚರಣೆ ಹಿನ್ನೆಲೆ ಮಕ್ಕಳಿಗೆ ವಿವಿಧ ಚಟುವಟಿಕೆಗಳ ಆಯೋಜನೆ!

By kannadanewsnow5708/11/2024 12:21 PM

ಬೆಂಗಳೂರು : ನವೆಂಬರ್ 14 ಜವಾಹರ್ ಲಾಲ್ ನೆಹರು ಜನ್ಮ ದಿನದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಹಾಗೂ ನವೆಂಬರ್ 20 ರಂದು ‘ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ’ ಅಂಗವಾಗಿ ಅರಿವು ಕೇಂದ್ರಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ.

ಗ್ರಾಮೀಣ ಮಕ್ಕಳನ್ನು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರಂಭಿಸಿರುವ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗಿದೆ.

ಮಕ್ಕಳ ಸೃಜನಶೀಲತೆ ಮತ್ತು ಗ್ರಹಿಸುವಿಕೆ ಸಾಮರ್ಥ್ಯವನ್ನು ವೃದ್ಧಿಸಲು ಈ ತಿಂಗಳು ಕಡಲತೀರದ ದೃಶ್ಯ, ಮಾರುಕಟ್ಟೆ, ಜಾತ್ರೆ, ಆಟದ ಮೈದಾನ ಮತ್ತು ಮಕ್ಕಳು ಆನಂದಿಸುವ ಇತರ ಸ್ಥಳಗಳಂತಹ ವರ್ಣರಂಜಿತ ಚಿತ್ರಗಳನ್ನು ರಚಿಸಿ, ವಿವರಿಸಲು ಮಕ್ಕಳಿಗೆ ಸೂಚಿಸಲಾಗಿದೆ.

ಮಕ್ಕಳು ಇಂತಹ ಚಿತ್ರಗಳ ಬಗ್ಗೆ ತಮ್ಮ ಸ್ನೇಹಿತರಿಗೆ ವಿವರಿಸಲು ಅಥವಾ ಚರ್ಚೆ ನಡೆಸಲು ಹಾಗೂ ಈ ವಸ್ತುವನ್ನು ಇರಿಸಿಕೊಂಡು ಕಥೆಯನ್ನು ರಚಿಸಲು ಉತ್ತೇಜನ ನೀಡಲಾಗುವುದು.

Good news for the school students of the state: Nehru's birthday celebration is the background of various activities for children!
Share. Facebook Twitter LinkedIn WhatsApp Email

Related Posts

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM2 Mins Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read
Recent News

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM

BREAKING: ಭಾರತಕ್ಕೆ ಬರಬೇಕಿದ್ದ ಇರಾನ್ ತೈಲ ಹಡಗು ಈಗ ಚೀನಾ ಪಾಲು! ಗುಜರಾತ್ ತಲುಪುವ ಮೊದಲೇ ಹಾದಿ ಬದಲಿಸಿದ ಬೃಹತ್ ನೌಕೆ !

03/04/2026 8:50 PM

ಸೀಮಾ ಹೈದರ್ ಮಗನಿಗೆ ‘ಭಾರತ’ ಎಂದು ನಾಮಕರಣ! ಪಾಕ್ ಮೂಲದ ಮಹಿಳೆಯಿಂದ ದೇಶಪ್ರೇಮದ ಸಂದೇಶ!

03/04/2026 8:41 PM
State News
KARNATAKA

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

By kannadanewsnow0903/04/2026 9:32 PM KARNATAKA 2 Mins Read

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಆರ್ಭಟ ಆರಂಭವಾಗಿದ್ದು, ಗುಡುಗು ಮತ್ತು ಸಿಡಿಲಿನ ಅಬ್ಬರ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಸಣ್ಣ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.