ಬೆಂಗಳೂರು : ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ ಮೂರು ದಿನ ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ’ ಆಚರಣೆಗೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯು ಕಲಿಕಾ ಚೇತರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಲಿಕಾ ಹಬ್ಬ ಆಯೋಜಿಸಲಾಗುತ್ತಿದ್ದು, ಜನವರಿಯಿಂದ ಫೆಬ್ರವರಿ ಅವಧಿಯೊಳಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ನಿಗದಿ ಮಾಡಿಕೊಂಡು ಹಬ್ಬ ಆಚರಣೆ ಮಾಡಲು ನಿರ್ಧರಿಸಿದೆ. 4 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಸದ್ಯ ಕಲಿಕಾ ಹಬ್ಬ ಆಚರಣೆ ಸಂಬಂಧ … Continue reading BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೂರು ದಿನ `ಕಲಿಕಾ ಹಬ್ಬ’ ಆಚರಣೆಗೆ ಶಿಕ್ಷಣ ಇಲಾಖೆ ಸೂಚನೆ
Copy and paste this URL into your WordPress site to embed
Copy and paste this code into your site to embed