GOOD NEWS: ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ಮೊಬೈಲ್ ಕ್ಯಾಂಟೀನ್ ಯೋಜನೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಶಿವಮೊಗ್ಗ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 23ರವರೆಗೆ ವಿಸ್ತರಿಸಲಾಗಿದೆ. … Continue reading GOOD NEWS: ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ಮೊಬೈಲ್ ಕ್ಯಾಂಟೀನ್ ಯೋಜನೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ