GOOD NEWS: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಟರ್ಮ್‌ ಇನ್ಶೂರೆನ್ಸ್‌

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ‌. ಶರಣಪ್ರಕಾಶ್ ಆರ್. ಪಾಟೀಲ್* ಮುಂದಾಗಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ … Continue reading GOOD NEWS: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಟರ್ಮ್‌ ಇನ್ಶೂರೆನ್ಸ್‌