GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ (Annabhagya) ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಕುರಿತು ಮಾಧ್ಯಮಗಳ ನಿರಂತರ ವರದಿಯ ಬೆನ್ನಲ್ಲೇ ಆಹಾರ ಇಲಾಖೆ ಎಚ್ಚೆತ್ತುಕೊಂಡಿದೆ. ತನ್ನ ಹಳೆಯ ಆದೇಶವನ್ನು ಬದಲಾಯಿಸಿರುವ ರಾಜ್ಯ ಸರ್ಕಾರ, ಇದೇ ಜೂನ್ ತಿಂಗಳಿನಿಂದ ರೇಷನ್ ಕಾರ್ಡ್‌ದಾರರಿಗೆ ಪೂರ್ಣ 10 ಕೆಜಿ ಅಕ್ಕಿ ವಿತರಿಸಲು ತುರ್ತು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ ಕೆಲವು ಸಮಯದಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ನೀಡಬೇಕಿದ್ದ ಅಕ್ಕಿ ವಿತರಣೆ ಸಂಪೂರ್ಣ ಸ್ಥಗಿತಗೊಂಡಿತ್ತು. ಫಲಾನುಭವಿಗಳಿಗೆ ಕೇವಲ ಕೇಂದ್ರ ಸರ್ಕಾರದ … Continue reading GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ