GOOD NEWS: ‘ಆಶಾ ಕಾರ್ಯಕರ್ತೆ’ಯರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಪಾವತಿಗೆ ಅನುದಾನ ಬಿಡುಗಡೆ
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ಕಂತಿನ ಗೌರವಧನವನ್ನು ಪಾವತಿಸಲು ಅನುಧಾನವನ್ನು ಬಿಡುಗಡೆ ಮಾಡಿ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯನ್ನು ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಸಿ ಆದೇಶಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕಶೀರ್ಷಿಕೆ: 2211-00-103-0-11-324 ರಡಿಯಲ್ಲಿ ರೂ. 27100.00 ಲಕ್ಷಗಳ ಅನುದಾನವನ್ನು … Continue reading GOOD NEWS: ‘ಆಶಾ ಕಾರ್ಯಕರ್ತೆ’ಯರಿಗೆ ಸರ್ಕಾರ ಸಿಹಿಸುದ್ದಿ: ಗೌರವಧನ ಪಾವತಿಗೆ ಅನುದಾನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed