ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ಬೀಡಿ ಉದ್ಯಮದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ನಿಗದಿಪಡಿಸುವ ಕುರಿತು ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ರಾದ ಡಾ. ರವಿಕುಮಾರ್, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಶಾಹಿದ್ ಟೆಕ್ಕಿಲ್, ಬೀಡಿ ಉದ್ಯಮದ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ರಾಷ್ಟ್ರೀಯ ಆಯೋಗದಿಂದ ಕೇಸ್ ದಾಖಲಿಸಿ ತನಿಖೆ
BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು








