Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : `ಸಾರವರ್ಧಿತ ಅಕ್ಕಿ’ ಜೊತೆಗೆ ರೇಷನ್ ವಿತರಣೆ.!
KARNATAKA

ರಾಜ್ಯದ `BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : `ಸಾರವರ್ಧಿತ ಅಕ್ಕಿ’ ಜೊತೆಗೆ ರೇಷನ್ ವಿತರಣೆ.!

By kannadanewsnow57

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025 ರ ಮಾಹೆಗೆ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ Fortified) ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತFortified) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ (ಕೇಂದ್ರ ಎನ್ಎಫ್ಎಸ್ಎ ಹಂಚಿಕೆಯ 35 ಕೆಜಿಯನ್ನು ಹೊರತುಪಡಿಸಿ) ಮತ್ತು ಪಿಹೆಚ್ಹೆಚ್ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ಡಿಸೆಂಬರ್ -2025 ರ ಮಾಹೆಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05 ಕೆಜಿ ಅನ್ನಭಾಗ್ಯ ಅಕ್ಕಿಯನ್ನು ನೀಡಲಾಗುತ್ತದೆ.

ಡಿಸೆಂಬರ್-2025 ರ ಮಾಹೆಗೆ ರಾಜ್ಯ ವ್ಯಾಪ್ತಿಯ ಪ್ರತಿ ಪಿ.ಎಚ್.ಎಚ್ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿಯಂತೆ ಹಂಚಿಕೆ ಪ್ರಮಾಣವನ್ನು ನಿಗದಿಪಡಿಸಿ ಹಂಚಿಕೆ ನೀಡಿದೆ. ಪ್ರಸ್ತುತ ಡಿಸೆಂಬರ್-2025 ರ ಮಾಹೆಗೆ ಆದ್ಯತೇತರ ಪಡಿತರ ಚೀಟಿ (ಎ.ಪಿ.ಎಲ್) ಗೆ ಯಾವುದೇ ಆಹಾರಧಾನ್ಯ ಹಂಚಿಕೆಯಾಗಿರುವುದಿಲ್ಲವೆAದು ಪಡಿತರ ಚೀಟಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.

ಹಾಸನ ಜಿಲ್ಲೆಯ ಆಲೂರು, ಬೇಲೂರು, ಅರಕಲಗೂಡು ಮತ್ತು ಸಕಲೇಶಪುರ ತಾಲ್ಲೂಕಿನ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ ಗ್ರಾಮಾಂತರ ಪ್ರದೇಶದ ಎಎವೈ ಮತ್ತು ಪಿಹೆಚ್ಹೆಚ್ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ ಎರಡು ಲೀಟರ್ ನಂತೆ ಪ್ರತಿ ಲೀಟರ್ಗೆ ರೂ.35 ರಂತೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಒಂದು ರಾಷ್ಟç, ಒಂದು ಪಡಿತರ ಚೀಟಿ (ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967 ಹಾಗೂ 1800-425-9339 ಮತ್ತು 14445 ಕ್ಕೆ ಹಾಗೂ ಆಯಾ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಜಂಟಿ ನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.

Antyodaya ration card holders': 'Enriched rice' along with ration distribution! Good news for the state's 'BPL
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.