Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನರಮೇಧ : ಪಾಕ್ ಸೇನೆಯಿಂದ 30 ಕ್ಕೂ ಹೆಚ್ಚು ನಾಗರಿಕರ ಹತ್ಯೆ

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!
KARNATAKA

ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!

By kannadanewsnow57

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಗಸ್ಟ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ(ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ (ಕೇಂದ್ರ ಎನ್ಎಫ್ಎಸ್ಎ ಹಂಚಿಕೆಯ 35 ಕೆಜಿಯನ್ನು ಹೊರತುಪಡಿಸಿ) ಮತ್ತು ಪಿಹೆಚ್ಹೆಚ್ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ಆಗಸ್ಟ್-2025 ರ ಮಾಹೆಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05 ಕೆಜಿ ಓ.ಎಮ್.ಎಸ್.ಎಸ್.ಡಿ ಅಕ್ಕಿಯನ್ನು ನೀಡಲಾಗುತ್ತದೆ.

ಪ್ರಸ್ತುತ ಆಗಸ್ಟ್ -2025 ರ ಮಾಹೆಗೆ ಆದ್ಯತೇತರ ಪಡಿತರ ಚೀಟಿ (ಎ.ಪಿ.ಎಲ್) ಗೆ ಯಾವುದೇ ಆಹಾರಧಾನ್ಯ ಹಂಚಿಕೆಯಾಗಿರುವುದಿಲ್ಲವೆಂದು ಪಡಿತರ ಚೀಟಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.

ಜಿಲ್ಲೆಯ ಆಲೂರು, ಬೇಲೂರು, ಅರಕಲಗೂಡು ಮತ್ತು ಸಕಲೇಶಪುರ ತಾಲ್ಲೂಕಿನ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ ಗ್ರಾಮಾಂತರ ಪ್ರದೇಶದ ಎಎವೈ ಮತ್ತು ಪಿಹೆಚ್ಹೆಚ್ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ ಎರಡು ಲೀಟರ್ನಂತೆ ಪ್ರತಿ ಲೀಟರ್ಗೆ ರೂ.35 ರಂತೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967 ಹಾಗೂ 1800-425-9339 ಮತ್ತು 14445 ಕ್ಕೆ ಹಾಗೂ ಆಯಾ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚÉÃರಿಗೆ ಅಥವಾ ಜಿಲ್ಲೆಯ ಜಂಟಿ ನಿದೇರ್ಶಕರ ಕಚÉÃರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Good news for the state's `BPL' ration card holders: Distribution of enriched rice and kerosene!
Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

SHOCKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನರಮೇಧ : ಪಾಕ್ ಸೇನೆಯಿಂದ 30 ಕ್ಕೂ ಹೆಚ್ಚು ನಾಗರಿಕರ ಹತ್ಯೆ

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

GOOD NEWS : ಕ್ಯಾನ್ಸರ್‌ ರೋಗಿಗಳಿಗೆ ಸಿಕ್ತು ಸಂಜೀವಿನಿ : ರೋಗಿಗಳ ಜೀವಿತಾವಧಿ ದ್ವಿಗುಣಗೊಳಿಸಬಲ್ಲ ಹೊಸ ಮಾತ್ರೆ!

State News
KARNATAKA

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು…

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.