ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ
ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರ ಉತ್ತರಿಸಿದರು. ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ … Continue reading ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ
Copy and paste this URL into your WordPress site to embed
Copy and paste this code into your site to embed