Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: 60 ವರ್ಷ ದಾಟಿದವರಿಗೆ ಸಿಗಲಿದೆ `ಮಾಸಿಕ ಪಿಂಚಣಿ’ ಸೌಲಭ್ಯ
KARNATAKA

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: 60 ವರ್ಷ ದಾಟಿದವರಿಗೆ ಸಿಗಲಿದೆ `ಮಾಸಿಕ ಪಿಂಚಣಿ’ ಸೌಲಭ್ಯ

By kannadanewsnow57

ಬೆಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಬರುವ ‘ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯು ನೊಂದಾಯಿತ ಕಾರ್ಮಿಕರಿಗೆ ಆಸರೆಯಾಗಲು ಮಹತ್ವದ ಹೆಜ್ಜೆ ಇಟ್ಟಿದೆ. ಮಂಡಳಿಯಲ್ಲಿ ನೊಂದಾಯಿತರಾದ ಕಾರ್ಮಿಕರಿಗೆ ಈಗ ಮಾಸಿಕ ಪಿಂಚಣಿ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ.

ಅರ್ಹತೆ ಮತ್ತು ಸೌಲಭ್ಯ:
ಮಂಡಳಿಯಿಂದ ನೊಂದಾಯಿತರಾದ ಕಾರ್ಮಿಕರು 60 ವರ್ಷ ವಯಸ್ಸನ್ನು ಪೂರೈಸಿದ ನಂತರ ಈ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ವಯಸ್ಸಾದ ಕಾಲದಲ್ಲಿ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಅಗತ್ಯವಿರುವ ದಾಖಲೆಗಳು:

ಈ ಸೌಲಭ್ಯವನ್ನು ಪಡೆಯಲು ಅರ್ಜಿಯೊಂದಿಗೆ ಈ ಕೆಳಗಿನ ಪೂರಕ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ:

ಗುರುತಿನ ಚೀಟಿ: ಮಂಡಳಿಯಿಂದ ನೀಡಲಾದ ಅಧಿಕೃತ ಗುರುತಿನ ಚೀಟಿ.

ಬ್ಯಾಂಕ್ ವಿವರ: ಫಲಾನುಭವಿಯ ಬ್ಯಾಂಕ್ ಪಾಸ್‌ಬುಕ್ ಪ್ರತಿ.

ಜೀವಿತ ಪ್ರಮಾಣಪತ್ರ: ಪ್ರತಿ ವರ್ಷ ಸಲ್ಲಿಸಬೇಕಾದ ಜೀವಿತ ಪ್ರಮಾಣಪತ್ರ (ಜೀವಿತ ಅವಧಿಯವರೆಗೆ ಪ್ರತಿ ವರ್ಷ ನೀಡಬೇಕು).

ಗುರುತಿನ ಪುರಾವೆ: ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಪ್ರತಿ.

ದೃಢೀಕರಣ ಪತ್ರ: ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ.

ಹೆಚ್ಚಿನ ಮಾಹಿತಿಗಾಗಿ:
ಕಾರ್ಮಿಕರು ಹೆಚ್ಚಿನ ವಿವರಗಳಿಗಾಗಿ ಅಥವಾ ಸಹಾಯಕ್ಕಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಅನ್ನು ಸಂಪರ್ಕಿಸಬಹುದಾಗಿದೆ. ಅಲ್ಲದೆ, ಮಂಡಳಿಯ ಅಧಿಕೃತ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್ (ಟ್ವಿಟ್ಟರ್) ಮತ್ತು ಇನ್‌ಸ್ಟಾಗ್ರಾಮ್ ಪುಟಗಳನ್ನು ಕೂಡ ಗಮನಿಸಬಹುದು.

Good news for the state's construction workers: Those above 60 years of age will get a monthly pension facility
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

1 Min Read

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಆರ್ಥಿಕ ಇಲಾಖೆಯು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇನ್ಮುಂದೆ…

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.