ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

ಧಾರವಾಡ: ರಾಜ್ಯದಲ್ಲಿ ಹತ್ತಿ ಪ್ರಮುಖ ಬೆಳೆಯಾಗಿದ್ದು, ಹತ್ತಿ ಕೃಷಿ ಉತ್ಪನ್ನಕ್ಕೆ ಪ್ರಸ್ತುತ ಮಾರುಕಟ್ಟೆ ದರವು ಕಡಿಮೆಯಾಗಿರುವುದರಿಂದ ಕೇಂದ್ರ ಸರ್ಕಾರವು 2025-26 ನೇ ಸಾಲಿಗೆ ಹತ್ತಿ ಕೃಷಿ ಉತ್ಪನ್ನಕ್ಕೆ ಬೆಂಬಲ ಬೆಲೆ ಯೋಜನೆಯಡಿ ಮಧ್ಯಮ ಎಳೆ ಹತ್ತಿಗೆ ರೂ.7,710 ಮತ್ತು ಉದ್ದನೆಯ ಎಳೆ ಹತ್ತಿಗೆ ರೂ.8,110 ದರವನ್ನು ಘೊಷಿಸಿದೆ. ರೈತರು ಇದರ ಪ್ರಯೋಜನ ಪಡೆಯಬೇಕೆಂದು ಜಿಲ್ಲಾ ಟಾಸ್ಕ್ ಪೋರ್ಸ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರ … Continue reading ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್