Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ‘SSC’ಯಿಂದ 5293 ಪೊಲೀಸ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ | Police Constable Recruitment

06/06/2025 5:57 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ ಸಮರ್ಪಕ ವಿದ್ಯುತ್ ಪೂರೈಕೆಗೆ 100 ವಿದ್ಯುತ್ ಉಪಕೇಂದ್ರ ಸ್ಥಾಪನೆ.!

06/06/2025 5:57 AM

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ ಸಮರ್ಪಕ ವಿದ್ಯುತ್ ಪೂರೈಕೆಗೆ 100 ವಿದ್ಯುತ್ ಉಪಕೇಂದ್ರ ಸ್ಥಾಪನೆ.!
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ ಸಮರ್ಪಕ ವಿದ್ಯುತ್ ಪೂರೈಕೆಗೆ 100 ವಿದ್ಯುತ್ ಉಪಕೇಂದ್ರ ಸ್ಥಾಪನೆ.!

By kannadanewsnow5706/06/2025 5:57 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿದ್ಯುತ್‌ ಪ್ರಸರಣ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌ ಸ್ಟೇಷನ್‌) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು, ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್ಸೆಟ್ ಗಳ ಪೈಕಿ 2.5 ಲಕ್ಷ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೀಡರ್ ಗಳಿಂದ 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಟ್ರಾನ್ಸ್ಫಾರ್ಮರ್ ಒದಗಿಸಲಾಗುವುದು. 500 ಮೀಟರ್ ನಿಂದ ಹೊರಗಿನ ಪಂಪ್ಸೆಟ್ ಗಳಿಗೆ ಕುಸುಮ್ -ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಗಳನ್ನು ಒದಗಿಸಲಾಗುವುದು. ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಕುಸುಮ್ -ಸಿ ಯೋಜನೆಯಡಿ ಫೀಡರ್ ನವೀಕರಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

May be an image of 2 people and text that says "ಕ್ನಾಟಕ မလှိားတူည ัน ರಾಜ್ಯದಲ್ಲಿ 100 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ "ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪಕೇಂದ್ರ (ಸಬ್ ಸ್ಲೇಷನ್) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯೊಳಗೆ ಪೂ್ಣಗೊಳಿಸಲಾಗುವುದು" ಕೆ.ಜೆ. ಜಾರ್ಜ್ ಇಂಧನ ಸಚಿವರು ಕರ್ನಾಟಕದ ನವ ನಿರ್ಮಾಟ ್ಮಾಟಕ್ಕೆ ಇಕ್ಕೆ ಗ್ನಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT OF INFORMATION AND PUBLIC RELATION @KarnatakaVarthe /KarnatakaVarthe. .Official"

Good news for the state's farmers: 100 electrical substations to be established for adequate power supply to agricultural pump sets!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM1 Min Read

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM2 Mins Read

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM1 Min Read
Recent News

ಉದ್ಯೋಗವಾರ್ತೆ : ‘SSC’ಯಿಂದ 5293 ಪೊಲೀಸ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ | Police Constable Recruitment

06/06/2025 5:57 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ ಸಮರ್ಪಕ ವಿದ್ಯುತ್ ಪೂರೈಕೆಗೆ 100 ವಿದ್ಯುತ್ ಉಪಕೇಂದ್ರ ಸ್ಥಾಪನೆ.!

06/06/2025 5:57 AM

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM

Good News : ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.3ರಷ್ಟು ‘DA’ ಹೆಚ್ಚಳ ಸಾಧ್ಯತೆ

06/06/2025 5:49 AM
State News
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್ಸೆಟ್ ಸಮರ್ಪಕ ವಿದ್ಯುತ್ ಪೂರೈಕೆಗೆ 100 ವಿದ್ಯುತ್ ಉಪಕೇಂದ್ರ ಸ್ಥಾಪನೆ.!

By kannadanewsnow5706/06/2025 5:57 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ 100 ವಿದ್ಯುತ್‌ ಉಪಕೇಂದ್ರ (ಸಬ್‌…

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.