ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. 500 ಮೀ.ಗಿಂತ ಒಳಗಿರುವ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಲಾಗುತ್ತಿದೆ. 500 ಮೀ. ಗಿಂತ ಹೆಚ್ಚು ಅಂತರವಿರುವ ಕೃಷಿ ಪಂಪ್‌ಸೆಟ್‌ ಗಳಿಗೆ ವಿಶೇಷ ಯೋಜನೆ ನೀಡಲಾಗುತ್ತಿದೆ ಎಂದರು. “ರೈತರಿಗೆ ನಿರಂತರ 7 ಗಂಟೆ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!