ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು … Continue reading GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕುಸುಮ್-ಸಿ ಯೋಜನೆಗೆ ಸಿಎಂ ಚಾಲನೆ, ಇನ್ಮುಂದೆ ಹಗಲಲ್ಲೂ ವಿದ್ಯುತ್ ಸರಬರಾಜು
Copy and paste this URL into your WordPress site to embed
Copy and paste this code into your site to embed