ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಡಿಕೆಗೆ ಅನುಗುಣವಾಗಿ ರಸಗೊಪ್ಪರ ಪೂರೈಕೆ ಮಾಡುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ. 2025ರ ಮೇ, ಆಗಸ್ಟ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. 2025-26ನೇ ಸಾಲಿನ ಹಿಂಗಾರು / ಬೇಸಿಗೆ ಹಂಗಾಮಿಗೆ 18.21 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ ಎಂದರು. ಅಕ್ಟೋಬರ್ 2025 ರಿಂದ ಜನವರಿ 2026ರ ವರೆಗೆ 12.46 ಲಕ್ಷ ಮೆಟ್ರಿಕ್ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ- ಸಚಿವ ಚಲುವರಾಯಸ್ವಾಮಿ