Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

By kannadanewsnow5725/03/2026 5:15 AM

ಬೆಂಗಳೂರು: ರಾಜ್ಯದ ರೈತರಿಗೆ ಮತ್ತು ಸಾರ್ವಜನಿಕರಿಗೆ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ‘ಕಂದಾಯ ಅದಾಲತ್’ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಮಾಡುವ ತಹಶೀಲ್ದಾರರ ಅಧಿಕಾರವನ್ನು ಡಿಸೆಂಬರ್ 31, 2026 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಇದ್ದ ಅಧಿಕಾರ ಅವಧಿಯು ಜೂನ್ 30, 2025ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಈಗ 20-03-2026 ರಿಂದ 31-12-2026ರವರೆಗೆ ವಿಸ್ತರಿಸಲಾಗಿದೆ.

ವಿನಾಯಿತಿ ಇರುವ ಜಿಲ್ಲೆಗಳು: ಈ ಆದೇಶವು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಅನ್ವಯವಾಗುತ್ತದೆ.

ಸರಿಪಡಿಸಬಹುದಾದ ತಪ್ಪುಗಳು:
ಪಹಣಿಯ ಕಾಲಂ ನಂ. 3 ಮತ್ತು 9ರಲ್ಲಿರುವ ವಿಸ್ತೀರ್ಣದ ವ್ಯತ್ಯಾಸಗಳು.

ಬೆಳೆ ವಿವರಗಳ ಇಂದೀಕರಣ ಮತ್ತು ಹೆಸರುಗಳಲ್ಲಿನ ಕಾಗುಣಿತ ತಪ್ಪುಗಳ ತಿದ್ದುಪಡಿ.

ಪಹಣಿಯಲ್ಲಿ ಇಂದೀಕರಣವಾಗದ ಪ್ರಕರಣಗಳ ವಿಲೇವಾರಿ.

ಕಟ್ಟುನಿಟ್ಟಿನ ಎಚ್ಚರಿಕೆ

ತಹಶೀಲ್ದಾರರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಸರ್ಕಾರ ಎಚ್ಚರಿಸಿದೆ. ಒಂದು ವೇಳೆ ನಿಯಮಬಾಹಿರವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಶಿಸ್ತು ಕ್ರಮ ಜರುಗಿಸಲಾಗುವುದು.

ಅಧಿಕಾರಿಗಳಿಗೆ ಸೂಚನೆ:
ಪ್ರತಿ ವಾರ ಕಂದಾಯ ಅದಾಲತ್ ಪ್ರಗತಿಯನ್ನು ಪರಿಶೀಲಿಸುವಂತೆ ಮತ್ತು ಪ್ರತಿ 15 ದಿನಕ್ಕೊಮ್ಮೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದ ಬಾಕಿ ಇರುವ ಸುಮಾರು 67,213ಕ್ಕೂ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಾಧ್ಯವಾಗಲಿದೆ.

Good news for the state's farmers: Government orders extension of term of office of Tahsildars for land title amendment
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM1 Min Read

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM1 Min Read

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM2 Mins Read
Recent News

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM
State News
KARNATAKA

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

By kannadanewsnow5725/03/2026 5:19 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ರೇಷನ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ಕನಿಷ್ಠ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.