Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

02/04/2026 3:02 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

By kannadanewsnow5711/03/2026 5:00 AM

ಬೆಂಗಳೂರು: ರಾಜ್ಯದ ಲಕ್ಷಾಂತರ ರೈತರ ದಶಕಗಳ ಕಾಲದ ಕನಸನ್ನು ನನಸು ಮಾಡಲು ಸರ್ಕಾರ ಮುಂದಾಗಿದೆ. ದರಖಾಸ್ತು ಮೂಲಕ ಮಂಜೂರಾದ ಜಮೀನುಗಳ ಪೋಡಿ ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸಲಾಗಿದ್ದು, ಇನ್ಮುಂದೆ ಕೇವಲ ಎರಡು ಪ್ರಮುಖ ದಾಖಲೆಗಳಿದ್ದರೂ ರೈತರು ಪೋಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಮುಕ್ತಿ

ರಾಜ್ಯದಲ್ಲಿ ಸುಮಾರು 73,390 ಸರ್ವೇ ನಂಬರ್‌ ಗಳಲ್ಲಿ ಸರ್ಕಾರಿ ಜಮೀನು ಮಂಜೂರಾಗಿದ್ದು, ಒಟ್ಟು 2.51 ಲಕ್ಷ ಫಲಾನುಭವಿಗಳಿದ್ದಾರೆ. ಇವರಲ್ಲಿ ಹೆಚ್ಚಿನವರು ಪೋಡಿ ಪ್ರಕ್ರಿಯೆ ವಿಳಂಬದಿಂದಾಗಿ ತಮ್ಮ ಜಮೀನಿನ ಪೂರ್ಣ ಮಾಲೀಕತ್ವ ಪಡೆಯಲು ಕಚೇರಿಗಳಿಗೆ ಅಲೆಯುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ‘ಅಭಿಯಾನ’ ಮಾದರಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸಲು ತೀರ್ಮಾನಿಸಿದೆ.

ದಾಖಲೆಗಳ ಸಡಿಲಿಕೆ: ರೈತರಿಗೆ ನಿರಾಳ

ಹಿಂದಿನ ನಿಯಮದಂತೆ ಪೋಡಿ ಮಾಡಲು 5ದಾಖಲೆಗಳ ಅಗತ್ಯವಿತ್ತು. ನಂತರ ಅದನ್ನು ಮೂರು ದಾಖಲೆಗಳಿಗೆ ಇಳಿಸಲಾಗಿತ್ತು. ಆದರೆ, ಅನೇಕ ರೈತರಲ್ಲಿ ಮೂರು ದಾಖಲೆಗಳು ಲಭ್ಯವಿಲ್ಲದ ಕಾರಣ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರ ಕನಿಷ್ಠ 2 ದಾಖಲೆಗಳಿದ್ದರೂ ಪೋಡಿ ಮಾಡಲು ಅನುಮತಿ ನೀಡಿದೆ. ಈ ವರ್ಷಾಂತ್ಯದೊಳಗೆ ಅಂದಾಜು 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಹಂಚುವ ಗುರಿ ಹೊಂದಿದೆ.

Good news for the state's farmers: Just 2 more documents are enough to get the 'application form'!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM2 Mins Read

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM1 Min Read

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM1 Min Read
Recent News

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

02/04/2026 3:02 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM
State News
KARNATAKA

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

By kannadanewsnow0902/04/2026 3:10 PM KARNATAKA 2 Mins Read

ಬೆಂಗಳೂರು : ದೇಶದ ಪ್ರಮುಖ ಡಯಾಲಿಸಿಸ್ ಸೇವಾ ಸಂಸ್ಥೆಯಾದ ನೆಫ್ರೋಪ್ಲಸ್, ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ…

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

‘ನಾನು ಸಿಎಂ ಆದ್ರೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ’: ಯತ್ನಾಳ್ ವಿವಾದಾತ್ಮಕ ಹೇಳಿಕೆ

02/04/2026 2:43 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: ಬಕೆಟ್ ನೀರಿಗೆ ಬಿದ್ದು ಮಗು ಬಲಿ, ಆಘಾತದಿಂದ ತಾಯಿಯೂ ಆತ್ಮಹತ್ಯೆ!

02/04/2026 2:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.