ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

ಬೆಂಗಳೂರು : ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ … Continue reading ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ