Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ಪಂದ್ಯ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿ ಜೋಳ ಖರೀದಿ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿ ಜೋಳ ಖರೀದಿ

By kannadanewsnow5716/04/2025 5:40 AM

ದಾವಣಗೆರೆ :ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ.

ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಿತ್ತನೆ ಪ್ರಮಾಣ ಆಧರಿಸಿ ಭತ್ತ ಕ್ವಿಂಟಾಲ್‍ಗೆ ರೂ.2300 ಹಾಗೂ ಭತ್ತ ಗ್ರೇಡ್‍ಎ ರೂ.2320 ಗಳಂತೆ ಮತ್ತು ಹೈಬ್ರಿಡ್ ಜೋಳವನ್ನು ಪ್ರತಿ ಕ್ವಿಂಟಾಲ್‍ಗೆ ರೂ.3371/- ಹಾಗೂ ಮಾಲ್ದಂಡಿ ಜೋಳವನ್ನು ಕ್ವಿಂಟಾಲ್‍ಗೆ ರೂ. 3421/- ನಂತೆ ಯಾವುದೇ ವ್ಯತ್ಯಾಸಗಳಿಗೆ ಅವಕಾಶ ನೀಡದೆ ನೊಂದಣಿ ಮತ್ತು ಖರೀದಿಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಸಲು ಮಾರ್ಚ್ 15 ರಿಂದ ನೊಂದಣಿ ಪ್ರಕ್ರಿಯ ಪ್ರಾರಂಭಿಸಲಾಗಿದ್ದು, ಮೇ 31 ರವರೆಗೆ ನೊಂದಣಿ ಮತ್ತು ಖರೀದಿ ಪ್ರಕ್ರಿಯೆ ನಡೆಯಲಿದೆ. ಖರೀದಿ ಕೇಂದ್ರಗಳನ್ನು ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಆರಂಭಿಸಲಾಗಿದೆ.

ರೈತರಿಂದ ಸಂಪೂರ್ಣ ಒಣಗಿದ ಹಾಗೂ ಎಫ್‍ಎಕ್ಯೂ ಗುಣಮಟ್ಟದ ಭತ್ತ ಮತ್ತು ಬಿಳಿಜೋಳ ಮಾದರಿಯನ್ನು ಪಡೆದು ನಿಗಧಿಪಡಿಸಿದ ಮಾನದಂಡಗಳಂತೆ ಗ್ರೇಡರ್ ಅಥವಾ ಆಸೇಯರ್‍ಗಳಿಂದ ದೃಢೀಕರಿಸಿದ ಗುಣಮಟ್ಟದ ಬಿಳಿ ಜೋಳವನ್ನು ಮಾತ್ರ ಖರೀದಿಸಲಾಗುತ್ತದೆ. ರೈತರ ಫ್ರೂಟ್ಸ್ ಐಡಿ ನೊಂದಣಿ ಕಡ್ಡಾಯವಾಗಿರುತ್ತದೆ. ರೈತರಿಂದ ಕನಿಷ್ಠ ಬೆಂಬಲ ಬೆಲೆಗೆ ಜೋಳ ಖರೀದಿಸಲಾಗುವುದು. ಪ್ರತಿ ರೈತರಿಂದ ಎಕರೆಗೆ 20 ಕ್ವಿಂಟಾಲ್‍ನಂತೆ ಗರಿಷ್ಠ 150 ಕ್ವಿಂಟಾಲ್ ಜೋಳ ಹಾಗೂ ಭತ್ತವನ್ನು ಎಕರೆಗೆ ಕನಿಷ್ಠ 25 ರಿಂದ ಗರಿಷ್ಠ 50 ಕ್ವಿಂಟಾಲ್‍ವರೆಗೆ ಖರೀದಿಸಲಾಗುವುದು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮ ಮರಿಹಾಳ್, ಆಹಾರ ನಿಗಮದ ಅಧಿಕಾರಿ ಶೃತಿ ಹಾಗೂ ಎಪಿಎಂಸಿ ಅಧಿಕಾರಿಗಳು ಉಪಸ್ಥಿತರಿದ್ದರು.

Good news for the state's farmers: Purchase of paddy white corn under the support price scheme
Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ಪಂದ್ಯ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ಪಂದ್ಯ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

BREAKING : ಅಮೆರಿಕದ ಶಾಂತಿ ಪ್ರಸ್ತಾಪ ತಿರಸ್ಕರಿಸಿದ ಇರಾನ್, 5 ಷರತ್ತುಗಳನ್ನ ಮುಂದಿಟ್ಟಿದೆ!

25/03/2026 8:18 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ಪಂದ್ಯ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.