Rain In Karnataka: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಈ ಬಾರಿ ಉತ್ತಮ ‘ಹಿಂಗಾರು ಮಳೆ’ ಸಾಧ್ಯತೆ
ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿ ಎನ್ನುವಂತೆ ಈ ಬಾರಿ ಹಿಂಗಾರು ಮಳೆಯೂ ಉತ್ತಮವಾಗಿ ಆಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ವಾಯುಭಾರ ಕುಸಿತದ ಪರಿಣಾವಾಗಿ ರಾಜ್ಯದಲ್ಲಿ ಹಿಂಗಾರು ಕ್ರಿಯಾಶೀಲವಾಗಿದ್ದು, ಈ ವಾರಾಂತ್ಯದವರೆಗೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಇನ್ನೂ ಒಂದು ವಾರ ಮುಂದುವರೆಯಲಿದೆ. ಈಶಾನ್ಯ … Continue reading Rain In Karnataka: ರಾಜ್ಯದ ರೈತರಿಗೆ ಸಂತಸದ ಸುದ್ದಿ: ಈ ಬಾರಿ ಉತ್ತಮ ‘ಹಿಂಗಾರು ಮಳೆ’ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed