ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಅ.30ರೊಳಗೆ ಪರಿಹಾರ ಪಾವತಿ

ಬೀದರ್ : ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್ ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂ. ಪರಿಹಾರವೂ ಸೇರಿದಂತೆ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ಅ.30ರೊಳಗೆ ಪಾವತಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು, ನಾಳೆ ಸಂಜೆಯೊಳಗೆ … Continue reading ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಅ.30ರೊಳಗೆ ಪರಿಹಾರ ಪಾವತಿ