ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಶೀಘ್ರವೇ ವರದಿ ಪಡೆದು ‘OPS ಜಾರಿ’

ಮೈಸೂರು: ರಾಜ್ಯ ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ. ಸರ್ಕಾರಿ ನೌಕರರಿಗೆ OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಒಪಿಎಸ್ ಜಾರಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಶೀಘ್ರವೇ ವರದಿ ಪಡೆದು ‘OPS ಜಾರಿ’