ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ತಿಂಗಳು ವೇತನ ಪಾವತಿಯಲ್ಲಿ ಕೆಲವು ಕಡೆ ವಿಳಂಬವಾಗುತ್ತಿತ್ತು. ಈ ಸಂಬಂಧ ಸರ್ಕಾರಕ್ಕೆ ದೂರುಗಳು ಸಹ ಸಲ್ಲಿಕೆಯಾಗಿದ್ದವು. ಈ ಹಿನ್ನಲೆಯಲ್ಲಿ ಇನ್ಮುಂದೆ ಪ್ರತಿ ತಿಂಗಳು ವೇತನವನ್ನು ಸಕಾಲದಲ್ಲಿ ಪಾವತಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಹೊರಡಿಸಿರುವಂತ ಆದೇಶದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ … Continue reading ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ