Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ
KARNATAKA

ರಾಜ್ಯದ ` ಪ್ರೌಢ ಶಾಲಾ ಸಹಶಿಕ್ಷಕರಿಗೆ’ ಗುಡ್ ನ್ಯೂಸ್: ಪಿಯು ಉಪನ್ಯಾಸಕರ ಹುದ್ದೆ ಬಡ್ತಿಗೆ ಸರ್ಕಾರ ಮಹತ್ವದ ಆದೇಶ

By kannadanewsnow5729/01/2026 5:20 AM

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ.31, 2026ರವರೆಗೆ ಅವಕಾಶ ನೀಡಿದೆ.

ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಶಾಲಾ ಶಿಕ್ಷಣ ಇಲಾಖಾ ವೆಬ್‌ಸೈಟ್ ನಲ್ಲಿ ಪುಕಟಿತ ಜೇಷ್ಠತಾ ಪಟ್ಟಿಯಲ್ಲಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-02 ವೃಂದದವರಿಗೆ ಮುಂಬಡ್ತಿ ನೀಡುವ ಉದ್ದೇಶದಿಂದ ಅರ್ಹತಾ ಪರೀಕ್ಷೆಯನ್ನು ನಡೆಸಲು ಅಧಿಸೂಚನೆಯನ್ನು ಹೊರಡಿಸಿ, ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:29/12/2025 ರಿಂದ 28/01/2026 ರವರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.

ಇಲಾಖಾ ವೆಬ್‌ಸೈಟ್‌ನಲ್ಲಿ ಮುಂಬಡ್ತಿ ಸಂಬಂಧ ಪ್ರಕಟಿತ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ನಿಯಮಾನುಸಾರ ಅರ್ಹರಿರುವ ಕೆಲವು ಅರ್ಹ ಸಹಶಿಕ್ಷಕರು ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ಪಿ.ಯು ಉಪನ್ಯಾಸಕರ ಹುದ್ದೆಗೆ ನಿಯಮಾನುಸಾರ ಅರ್ಹವಿದ್ದು, ಅರ್ಜಿ ಸಲ್ಲಿಸಲು ಬಯಸುವ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ KGID ಸಂಖ್ಯೆಯನ್ನು ತಂತ್ರಾಂಶದಲ್ಲಿ ಸಡಿಲಗೊಳಿಸಿ, ಸಹಶಿಕ್ಷಕರೇ ತಮ್ಮ KGID ಸಂಖ್ಯೆಯನ್ನು ನಮೂದಿಸುವುದರ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಕೊನೆಯ ದಿನಾಂಕ:31/01/2026 ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

Good news for the state's 'high school assistant teachers': Government issues important order for promotion of PU lecturers
Share. Facebook Twitter LinkedIn WhatsApp Email

Related Posts

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM2 Mins Read
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read
Recent News

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.