ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ ತಿಂಗಳ ‘ಗೃಹಲಕ್ಷ್ಮೀ’ ಯೋಜನೆ ಹಣ ಬಿಡುಗಡೆ
ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹ ಲಕ್ಷ್ಮೀ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀ ಯೋಜನೆ ಹಣ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಆ ಮೂಲಕ ಹೊಸ ವರ್ಷಕ್ಕೂ ಮುನ್ನವೇ ಯಜಮಾನಿಯರಿಗೆ ಸಿಹಿಸುದ್ದಿ ನೀಡಲಾಗಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲೇ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಡಿಸೆಂಬರ್.16ರಂದು … Continue reading ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ ತಿಂಗಳ ‘ಗೃಹಲಕ್ಷ್ಮೀ’ ಯೋಜನೆ ಹಣ ಬಿಡುಗಡೆ
Copy and paste this URL into your WordPress site to embed
Copy and paste this code into your site to embed