ಬೆಂಗಳೂರು: ರಾಜ್ಯದ ಪತ್ರಕರ್ತರಿಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಮಾಹಿತಿ ಹಂಚಿಕೊಂಡಿದ್ದು, ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು … Continue reading GOOD NEWS: ರಾಜ್ಯದ ‘ಪತ್ರಕರ್ತ’ರಿಗೆ ಗುಡ್ ನ್ಯೂಸ್: ನಾಳೆ 5 ಲಕ್ಷದವರೆಗೆ ‘ನಗದು ರಹಿತ ಉಚಿತ ಆರೋಗ್ಯ ಸೇವೆ’ಗೆ ಸಿಎಂ ಚಾಲನೆ
Copy and paste this URL into your WordPress site to embed
Copy and paste this code into your site to embed