ರಾಜ್ಯದ ‘KAS ಅಧಿಕಾರಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ಶೇ.33% ಅಧಿಕಾರಿಗಳನ್ನು ಪದೋನ್ನತಿ – ಸಿಎಂ ಭರವಸೆ

ಬೆಂಗಳೂರು : ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟನೆ ಮಾಡಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ವಿಳಂಬ ಧೋರಣೆ ಕೂಡದು ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದೇ, ಶೀಘ್ರವಾಗಿ ಕಡತಗಳನ್ನು … Continue reading ರಾಜ್ಯದ ‘KAS ಅಧಿಕಾರಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ಶೇ.33% ಅಧಿಕಾರಿಗಳನ್ನು ಪದೋನ್ನತಿ – ಸಿಎಂ ಭರವಸೆ