BREAKING: ರಾಜ್ಯದ ಮೆಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿ

ಬೆಂಗಳೂರು: ರಾಜ್ಯದ ಮೆಕ್ಕೆ ಜೋಳ ಬೆಳೆಗಾರ ರೈತರಿಂದ ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ಮಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ. ಈ ಕುರಿತಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ ಆಹಾರ ಉತ್ಪಾದಕರು ಎಂಎಸ್ಪಿ ಗುಣಮಟ್ಟದ ಪ್ರಕಾರ ನಿಗಧಿಪಡಿಸಿರುವ ಬೆಲೆಯಲ್ಲಿ ಮೆಕ್ಕೆ ಜೋಳವನ್ನು ನೇರವಾಗಿ ರೈತರಿಂದ ಖರೀದಿಸಲು ಸರ್ಕಾರ ಅನುಮತಿ ನೀಡಿ … Continue reading BREAKING: ರಾಜ್ಯದ ಮೆಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿ