ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಮಾವು ಖರೀದಿಸಲು ಅನುಮತಿಸಿ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಾಲಿನಲ್ಲಿ (Marketing Season) ರಾಜ್ಯದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರೆ ಜಿಲ್ಲೆಗಳಲ್ಲಿ ಒಟ್ಟಾರೆ 1.39 ಲಕ್ಷ ಹೆಕ್ಟೇರ್ ಪುದೇಶದಲ್ಲಿ 08 ರಿಂದ 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆ ಅಂದಾಜಿಸಲಾಗಿರುತ್ತದೆ. ರಾಜ್ಯದಲ್ಲಿ ಮಾವು ಬೆಳೆಯು ಪ್ರಮುಖ … Continue reading BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ
Copy and paste this URL into your WordPress site to embed
Copy and paste this code into your site to embed