GOOD NEWS: ರಾಜ್ಯದ ‘NHM ಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಸರ್ಕಾರ ಆದೇಶ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (NHM) ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆವೈದ್ಯಕೀಯ ಹಾಗೂ ಕಾರ್ಯಕ್ರಮ ನಿರ್ವಹಣಾ ಸಿಬ್ಬಂದಿಗಳ ಸೇವೆಯನ್ನು 2026-27ನೇ ಸಾಲಿಗೆ ಮುಂದುವರೆಸಲು ಸರ್ಕಾರ ಅನುಮತಿ ನೀಡಿದೆ. ಸೇವಾವಧಿ ವಿಸ್ತರಣೆಯ ಪ್ರಮುಖ ಮುಖ್ಯಾಂಶಗಳು: ಅವಧಿ ವಿಸ್ತರಣೆ: ನೇರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಒಂದು ದಿನದ ವಿರಾಮ ನೀಡಿ, ದಿನಾಂಕ 02.04.2026 ರಿಂದ 31.03.2027 ರವರೆಗೆ ಸೇವೆಯನ್ನು ಮುಂದುವರೆಸಲು ಆದೇಶಿಸಲಾಗಿದೆ. … Continue reading GOOD NEWS: ರಾಜ್ಯದ ‘NHM ಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed