GOOD NEWS: ರಾಜ್ಯದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಆರೋಗ್ಯ ತಪಾಸಣೆ ವೆಚ್ಚ 1500ಕ್ಕೆ ಹೆಚ್ಚಳ

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳ ಹಿತಾದೃಷ್ಡಿಯಿಂದ ಆರೋಗ್ಯ ತಪಾಸಣಾ ವೆಚ್ಚವನ್ನು 1500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಇದೆ ಎಂದು ಹೈದ್ರಾಬಾದ್ ವಿಶ್ವವಿದ್ಯಾಲಯ ಹೇಳಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ … Continue reading GOOD NEWS: ರಾಜ್ಯದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಆರೋಗ್ಯ ತಪಾಸಣೆ ವೆಚ್ಚ 1500ಕ್ಕೆ ಹೆಚ್ಚಳ