ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರದಿಂದ ಬಾಕಿ ಉಪಧನ, ಗಳಿಕೆ ರೆಜ ನಗಧೀಕರಣಕ್ಕೆ ರೂ.224.05 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದು ಸಾಂಕೇತಿಕವಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚೆಕ್ ವಿತರಿಸಿದರು. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, 2020ರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಸಿಬ್ಬಂದಿಗಳಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಇಂದು ದಿನಾಂಕ 21.12.2024 ರಂದು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರಾರಸಾ … Continue reading ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್