ದೇಶದ ಬೀದಿ ಬದಿಯ ವ್ಯಾಪಾರಿಗಳಿಗೆ ಸಿಹಿಸುದ್ದಿ: ಮಾ.31, 2030ರವರೆಗೆ ‘ಪಿಎಂ ಸ್ವನಿಧಿ ಯೋಜನೆ’ ವಿಸ್ತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚನೆ ಮತ್ತು ವಿಸ್ತರಿಸಲು” ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ … Continue reading ದೇಶದ ಬೀದಿ ಬದಿಯ ವ್ಯಾಪಾರಿಗಳಿಗೆ ಸಿಹಿಸುದ್ದಿ: ಮಾ.31, 2030ರವರೆಗೆ ‘ಪಿಎಂ ಸ್ವನಿಧಿ ಯೋಜನೆ’ ವಿಸ್ತರಣೆ