GOOD NEWS: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರ ಆದೇಶ
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಣೆಗೆ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.74 ಲಕ್ಷ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮತಿ ನೀಡುವಂತೆ … Continue reading GOOD NEWS: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed