Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಹೋರ್ಮುಜ್ ಸಂಕಟ: ದೇಶಾದ್ಯಂತ ನೈಸರ್ಗಿಕ ಅನಿಲ ಪೈಪ್‌ಲೈನ್ ಜಾಲ ಬಲಪಡಿಸಲು ಕೇಂದ್ರದ ಖಡಕ್ ಆದೇಶ

25/03/2026 6:53 AM

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸ್ವಯಂ ಉದ್ಯೋಗ ತರಬೇತಿ ಜೊತೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/03/2026 6:50 AM

ಇರಾನ್-ಅಮೆರಿಕ ಯುದ್ಧ ಭೀತಿ: ಇಂದು ಕೇಂದ್ರದಿಂದ ಸರ್ವಪಕ್ಷ ಸಭೆ; ಪ್ರತಿಪಕ್ಷಗಳ ತೀವ್ರ ಆಕ್ಷೇಪ

25/03/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸ್ವಯಂ ಉದ್ಯೋಗ ತರಬೇತಿ ಜೊತೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸ್ವಯಂ ಉದ್ಯೋಗ ತರಬೇತಿ ಜೊತೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5725/03/2026 6:50 AM

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗಾಗಿ ಉಚಿತ ಸ್ವಯಂ ಉದ್ಯೋಗ ತರಬೇತಿ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ತರಬೇತಿಯಲ್ಲಿ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ ಮತ್ತು 31 ದಿನಗಳ ಮಹಿಳಾ ಹೊಲಿಗೆ ತರಬೇತಿ, 35 ದಿನಗಳು ಬ್ಯೂಟಿ ಪಾರ್ಲರ್ ಹಾಗೂ 38 ದಿನಗಳು ಕಂಪ್ಯೂಟರೈಸ್ಡ ಅಕೌಂಟಿಂಗ್ (ಟ್ಯಾಲಿ) ಕೋರ್ಸ್ ಲಭ್ಯವಿದ್ದು, ಏಪ್ರಿಲ್ 1 ರಂದು ಸಂದರ್ಶನ ನಡೆಯಲಿದೆ ಮತ್ತು ಏಪ್ರಿಲ್ 2 ರಿಂದ ತರಬೇತಿಯು ಪ್ರಾರಂಭವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುವುದು. ಜೊತೆಗೆ ತರಬೇತಿ ಪೂರ್ಣಗೊಳಿಸಿದವರಿಗೆ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಸಹ ಪ್ರಯತ್ನಿಸಲಾಗುತ್ತದೆ.

‎ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು ಮತ್ತು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿಯಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ಆಧಾರ್ ಕಾರ್ಡ್, ರೇಶನ್ ಕಾರ್ಡ್, ಪಾನ್ ಕಾರ್ಡ್, ಎಸ್ಬಿಐ ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ವಿದ್ಯಾಭ್ಯಾಸ ಪ್ರಮಾಣಪತ್ರ ಹಾಗೂ 3 ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂ.ಸಂ.: 08539-231038, ಮೊ.ಸಂ: 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್ಬಿಐ ಆರ್ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the unemployed: Applications invited for free self-employment training and loan facility
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು

25/03/2026 6:41 AM3 Mins Read

`ಲವ್’ ನಲ್ಲಿ ಮೊದಲು ಬೀಳುವವರು ಯಾರು? ಪುರುಷರೋ ಅಥವಾ ಮಹಿಳೆಯರೋ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

25/03/2026 6:30 AM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

25/03/2026 6:21 AM1 Min Read
Recent News

​ಹೋರ್ಮುಜ್ ಸಂಕಟ: ದೇಶಾದ್ಯಂತ ನೈಸರ್ಗಿಕ ಅನಿಲ ಪೈಪ್‌ಲೈನ್ ಜಾಲ ಬಲಪಡಿಸಲು ಕೇಂದ್ರದ ಖಡಕ್ ಆದೇಶ

25/03/2026 6:53 AM

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸ್ವಯಂ ಉದ್ಯೋಗ ತರಬೇತಿ ಜೊತೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/03/2026 6:50 AM

ಇರಾನ್-ಅಮೆರಿಕ ಯುದ್ಧ ಭೀತಿ: ಇಂದು ಕೇಂದ್ರದಿಂದ ಸರ್ವಪಕ್ಷ ಸಭೆ; ಪ್ರತಿಪಕ್ಷಗಳ ತೀವ್ರ ಆಕ್ಷೇಪ

25/03/2026 6:45 AM

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು

25/03/2026 6:41 AM
State News
KARNATAKA

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಸ್ವಯಂ ಉದ್ಯೋಗ ತರಬೇತಿ ಜೊತೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5725/03/2026 6:50 AM KARNATAKA 1 Min Read

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ…

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು

25/03/2026 6:41 AM

`ಲವ್’ ನಲ್ಲಿ ಮೊದಲು ಬೀಳುವವರು ಯಾರು? ಪುರುಷರೋ ಅಥವಾ ಮಹಿಳೆಯರೋ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

25/03/2026 6:30 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

25/03/2026 6:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.