Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಏನಿದು ಹಂಟಾವೈರಸ್? ಕ್ರೂಸ್ ಹಡಗುಗಳಲ್ಲಿ ಹರಡುತ್ತಿರುವ ವೈರಸ್ ಬಗ್ಗೆ ಇರಲಿ ಎಚ್ಚರ.!

05/05/2026 10:27 AM

BIG NEWS : ವಾಣಿಜ್ಯ ಸಿಲಿಂಡರ್ ದರ ಏರಿಕೆ ಬೆನ್ನಲ್ಲೆ, ಊಟ-ತಿಂಡಿಯ ದರ ದುಪ್ಪಟ್ಟು : ಗ್ರಾಹಕರು ಕಂಗಾಲು!

05/05/2026 10:26 AM

ಬೆಂಗಳೂರು: ಇಸ್ರೋ ಕ್ಯಾಂಪಸ್ ಮೇಲೆ ಹಾರಿದ ಡ್ರೋನ್; ಎಚ್‌ಎಎಲ್ ಠಾಣೆಯಲ್ಲಿ FIR ದಾಖಲು

05/05/2026 10:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ
KARNATAKA

ರಾಜ್ಯದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow5716/11/2024 6:40 AM

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್‌ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ನವೆಂಬರ್‌ 30 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the unemployed in the rural part of the state: Application invitation for TV repair training ರಾಜ್ಯದ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BIG NEWS : ವಾಣಿಜ್ಯ ಸಿಲಿಂಡರ್ ದರ ಏರಿಕೆ ಬೆನ್ನಲ್ಲೆ, ಊಟ-ತಿಂಡಿಯ ದರ ದುಪ್ಪಟ್ಟು : ಗ್ರಾಹಕರು ಕಂಗಾಲು!

05/05/2026 10:26 AM2 Mins Read

ಬೆಂಗಳೂರು: ಇಸ್ರೋ ಕ್ಯಾಂಪಸ್ ಮೇಲೆ ಹಾರಿದ ಡ್ರೋನ್; ಎಚ್‌ಎಎಲ್ ಠಾಣೆಯಲ್ಲಿ FIR ದಾಖಲು

05/05/2026 10:22 AM1 Min Read

BREAKING : ಹಾವೇರಿಯಲ್ಲಿ ದಿಢೀರ್ ಬೆಂಕಿಯಿಂದ ಹೊತ್ತಿ ಉರಿದ ‘KSRTC’ ಪಲ್ಲಕಿ ಬಸ್​ : 17 ಪ್ರಯಾಣಿಕರು ಪಾರು!

05/05/2026 9:58 AM1 Min Read
Recent News

ALERT : ಏನಿದು ಹಂಟಾವೈರಸ್? ಕ್ರೂಸ್ ಹಡಗುಗಳಲ್ಲಿ ಹರಡುತ್ತಿರುವ ವೈರಸ್ ಬಗ್ಗೆ ಇರಲಿ ಎಚ್ಚರ.!

05/05/2026 10:27 AM

BIG NEWS : ವಾಣಿಜ್ಯ ಸಿಲಿಂಡರ್ ದರ ಏರಿಕೆ ಬೆನ್ನಲ್ಲೆ, ಊಟ-ತಿಂಡಿಯ ದರ ದುಪ್ಪಟ್ಟು : ಗ್ರಾಹಕರು ಕಂಗಾಲು!

05/05/2026 10:26 AM

ಬೆಂಗಳೂರು: ಇಸ್ರೋ ಕ್ಯಾಂಪಸ್ ಮೇಲೆ ಹಾರಿದ ಡ್ರೋನ್; ಎಚ್‌ಎಎಲ್ ಠಾಣೆಯಲ್ಲಿ FIR ದಾಖಲು

05/05/2026 10:22 AM

BREAKING: ​ಬಂಗಾಳದಲ್ಲಿ ಚುನಾವಣೋತ್ತರ ಕಿಚ್ಚು: ಟಿಎಂಸಿ ಕಚೇರಿಗಳ ಧ್ವಂಸ, ಆರೋಪ ತಳ್ಳಿಹಾಕಿದ ಬಿಜೆಪಿ!

05/05/2026 10:10 AM
State News
KARNATAKA

BIG NEWS : ವಾಣಿಜ್ಯ ಸಿಲಿಂಡರ್ ದರ ಏರಿಕೆ ಬೆನ್ನಲ್ಲೆ, ಊಟ-ತಿಂಡಿಯ ದರ ದುಪ್ಪಟ್ಟು : ಗ್ರಾಹಕರು ಕಂಗಾಲು!

By kannadanewsnow0505/05/2026 10:26 AM KARNATAKA 2 Mins Read

ಬೆಂಗಳೂರು : ವಾಣಿಜ್ಯ ಬಳಕೆ ಅನಿಲದ ಸಿಲಿಂಡ‌ರ್ ದರ ದಿಢೀ‌ರ್ ಹೆಚ್ಚಳವಾಗಿದ್ದು, ಹೋಟೆಲ್‌ಗಳಲ್ಲಿ ಊಟ-ಉಪಹಾರದ ದರ ಏರಿದೆ. ಕೆಲವು ಸಣ್ಣ…

ಬೆಂಗಳೂರು: ಇಸ್ರೋ ಕ್ಯಾಂಪಸ್ ಮೇಲೆ ಹಾರಿದ ಡ್ರೋನ್; ಎಚ್‌ಎಎಲ್ ಠಾಣೆಯಲ್ಲಿ FIR ದಾಖಲು

05/05/2026 10:22 AM

BREAKING : ಹಾವೇರಿಯಲ್ಲಿ ದಿಢೀರ್ ಬೆಂಕಿಯಿಂದ ಹೊತ್ತಿ ಉರಿದ ‘KSRTC’ ಪಲ್ಲಕಿ ಬಸ್​ : 17 ಪ್ರಯಾಣಿಕರು ಪಾರು!

05/05/2026 9:58 AM

SHOCKING : ಬೆಳಗಾವಿಯಲ್ಲಿ ಘೋರ ಕೃತ್ಯ : ವಿಡಿಯೋ ಕಾಲ್ ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕು ಇರಿದ ಅಳಿಯ!

05/05/2026 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.