Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಂಚ ರಾಜ್ಯಗಳ ಚುನಾವಣೆ: ದೇಶಾದ್ಯಂತ 650 ಕೋಟಿ ರೂ.ಗೂ ಅಧಿಕ ಮೌಲ್ಯದ ನಗದು, ಮದ್ಯ ಜಪ್ತಿ!

05/04/2026 3:34 PM

Watch Video: ಬೆಂಗಳೂರಲ್ಲಿ LPG ಗ್ಯಾಸಿಗಾಗಿ ‘ಬಂಕ್’ ಬಳಿಯಲ್ಲಿ ಕಿಲೋಮೀಟರ್ ಉದ್ದ ಸಾಲುಗಟ್ಟಿ ನಿಂತ ಆಟೋಗಳು

05/04/2026 3:31 PM

BREAKING: ಇರಾನ್ ಹೊಡೆದುರುಳಿಸಿದ್ದ ಅಮೆರಿಕದ ಎಫ್-15ಇ ಜೆಟ್ ಪೈಲಟ್ ರಕ್ಷಣೆ

05/04/2026 3:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!
KARNATAKA

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಬ್ಸಿಡಿ.!

By kannadanewsnow5714/01/2026 8:57 AM

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ಯುವಕ / ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು, ಈ ಯೋಜನೆ ಮೂಲಕ ಟ್ರ್ಯಾಕ್ಟರ್, ಸರಕು, ಸಾರಿಗೆ ವಾಹನ ಖರೀದಿಗೆ 4 ಲಕ್ಷ ರೂ.ಗಳ ಸಹಾಯಧನ ಸಿಗಲಿದೆ.

ಸರಕು ಸಾಗಾಣಿಕೆ ವಾಹನ, ಸಾರಿಗೆ ವಾಹನ, ಟ್ರಾಕ್ಟರ್ ಹಾಗೂ ಇತರೆ ವ್ಯಾಪಾರ ಉದ್ದೇಶಗಳಿಗೆ ನೆರವು ಸಿಗಲಿದ್ದು, ಘಟಕ ವೆಚ್ಚದ 70% ರಷ್ಟು ಅಥವಾ ಗರಿಷ್ಠ ರೂ. 4.00 ಲಕ್ಷ ಸಹಾಯಧನ ನೀಡಲಿದೆ. ಉಳಿದ ಮೊತ್ತವನ್ನು ಬ್ಯಾಂಕ್ ಸಾಲದ ಮೂಲಕ ಭರಿಸಲಾಗುತ್ತದೆ ಸ್ವಂತ ವಾಹನ ಖರೀದಿ ಮೂಲಕ ಸ್ವಂತ ಉದ್ಯಮ ಆರಂಭಿಸುವ ಅವಕಾಶ. ಯುವಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗುವ ಯೋಜನೆ ಇದಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಟ್ರ್ಯಾಕ್ಟರ್ ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜ ಸಲ್ಲಿಸಲು ಅರ್ಹರಿರುವುದಿಲ್ಲ.

and goods vehicles! auto-rickshaws Good news for the unemployed in the state: The government will provide a subsidy of Rs. 4 lakh for the purchase of taxis
Share. Facebook Twitter LinkedIn WhatsApp Email

Related Posts

Watch Video: ಬೆಂಗಳೂರಲ್ಲಿ LPG ಗ್ಯಾಸಿಗಾಗಿ ‘ಬಂಕ್’ ಬಳಿಯಲ್ಲಿ ಕಿಲೋಮೀಟರ್ ಉದ್ದ ಸಾಲುಗಟ್ಟಿ ನಿಂತ ಆಟೋಗಳು

05/04/2026 3:31 PM1 Min Read

SC ಪಟ್ಟಿಯಲ್ಲಿರುವ 101 ಜಾತಿಯಲ್ಲಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿ : ಸಚಿವ ಮುನಿಯಪ್ಪ

05/04/2026 3:26 PM1 Min Read

ನನಗೆ ಯಾವುದೇ ಮುನಿಸಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ: ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

05/04/2026 3:24 PM1 Min Read
Recent News

ಪಂಚ ರಾಜ್ಯಗಳ ಚುನಾವಣೆ: ದೇಶಾದ್ಯಂತ 650 ಕೋಟಿ ರೂ.ಗೂ ಅಧಿಕ ಮೌಲ್ಯದ ನಗದು, ಮದ್ಯ ಜಪ್ತಿ!

05/04/2026 3:34 PM

Watch Video: ಬೆಂಗಳೂರಲ್ಲಿ LPG ಗ್ಯಾಸಿಗಾಗಿ ‘ಬಂಕ್’ ಬಳಿಯಲ್ಲಿ ಕಿಲೋಮೀಟರ್ ಉದ್ದ ಸಾಲುಗಟ್ಟಿ ನಿಂತ ಆಟೋಗಳು

05/04/2026 3:31 PM

BREAKING: ಇರಾನ್ ಹೊಡೆದುರುಳಿಸಿದ್ದ ಅಮೆರಿಕದ ಎಫ್-15ಇ ಜೆಟ್ ಪೈಲಟ್ ರಕ್ಷಣೆ

05/04/2026 3:27 PM

SC ಪಟ್ಟಿಯಲ್ಲಿರುವ 101 ಜಾತಿಯಲ್ಲಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿ : ಸಚಿವ ಮುನಿಯಪ್ಪ

05/04/2026 3:26 PM
State News
KARNATAKA

Watch Video: ಬೆಂಗಳೂರಲ್ಲಿ LPG ಗ್ಯಾಸಿಗಾಗಿ ‘ಬಂಕ್’ ಬಳಿಯಲ್ಲಿ ಕಿಲೋಮೀಟರ್ ಉದ್ದ ಸಾಲುಗಟ್ಟಿ ನಿಂತ ಆಟೋಗಳು

By kannadanewsnow0905/04/2026 3:31 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ರಿಕ್ಷಾಗಳಿಗೆ ಅಗತ್ಯವಿರುವ ಎಲ್‌ಪಿಜಿ (Auto LPG) ಇಂಧನದ ಅಭಾವದ ಭೀತಿ ಎದುರಾಗಿದ್ದು, ನಗರದ…

SC ಪಟ್ಟಿಯಲ್ಲಿರುವ 101 ಜಾತಿಯಲ್ಲಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲಾತಿ ಜಾರಿ : ಸಚಿವ ಮುನಿಯಪ್ಪ

05/04/2026 3:26 PM

ನನಗೆ ಯಾವುದೇ ಮುನಿಸಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ: ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

05/04/2026 3:24 PM

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಕ್ವಾರ್ಟರ್ಸ್ ಜಾಗಕ್ಕೇ ಸ್ಕೆಚ್, ಕರೆಂಟ್ ಬಿಲ್‌ನಿಂದ ಬಯಲಾಯ್ತು ವಂಚನೆ!

05/04/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.