Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರಲ್ಲಿ ಘೋರ ದುರಂತ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು!

23/02/2026 9:09 PM

BREAKING : ಶಾಸಕ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಭಾಗಿ ಆರೋಪ : ಸಹಚರರ ವಿರುದ್ಧ ‘ED’ ಹೆಚ್ಚುವರಿ ದೂರು ಸಲ್ಲಿಕೆ!

23/02/2026 9:01 PM

BREAKING : ಪೆರುವಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, 15 ದುರ್ಮರಣ |Military Helicopter Crash

23/02/2026 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ನಿರುದ್ಯೋಗಿ ಯುವಕರಿಗೆ’ ಗುಡ್ ನ್ಯೂಸ್ : `JCB, ಲಘು ಮೋಟಾರು ವಾಹನ ಚಾಲನೆ ತರಬೇತಿ’ಗೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ `ನಿರುದ್ಯೋಗಿ ಯುವಕರಿಗೆ’ ಗುಡ್ ನ್ಯೂಸ್ : `JCB, ಲಘು ಮೋಟಾರು ವಾಹನ ಚಾಲನೆ ತರಬೇತಿ’ಗೆ ಅರ್ಜಿ ಆಹ್ವಾನ.!

By kannadanewsnow5722/03/2025 5:22 PM

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ನಿರುದ್ಯೋಗ ಯುವಕರಿಗಾಗಿ ಜೆ.ಸಿ.ಬಿ ಹಾಗೂ ಲಘು ಮೋಟಾರು ವಾಹನ ಚಾಲನೆ ತರಬೇತಿಗಳನ್ನ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗಾಗಿ ಎಪ್ರಿಲ್ ಮಾಹೆಯಲ್ಲಿ ಜೆ.ಸಿ.ಬಿ ಹಾಗೂ ಮೇ ತಿಂಗಳಲ್ಲಿ ಲಘು ಮೋಟಾರು ವಾಹನ ಚಾಲನೆಗೆ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಬೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಮಾ.28 ಕೊನೆಯ ದಿನಾಂಕವಾಗಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ:9482188780 ಹಾಗೂ ವೆಬ್‌ಸೈಟ್ www.rsetihaliyala.org ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Good news for the unemployed youth of the state: Applications invited for `JCB Light Motor Vehicle Driving Training'!
Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ಘೋರ ದುರಂತ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು!

23/02/2026 9:09 PM1 Min Read

BREAKING : ಶಾಸಕ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಭಾಗಿ ಆರೋಪ : ಸಹಚರರ ವಿರುದ್ಧ ‘ED’ ಹೆಚ್ಚುವರಿ ದೂರು ಸಲ್ಲಿಕೆ!

23/02/2026 9:01 PM1 Min Read

BIG NEWS : ದರ್ಶನ್ & ಗ್ಯಾಂಗ್ ನಿಂದ ಕೊಲೆ ಕೇಸ್ : ರೇಣುಕಾಸ್ವಾಮಿಯ ಒಡವೆ ಪೋಷಕರಿಗೆ ನೀಡಲು ಕೋರ್ಟ್ ಒಪ್ಪಿಗೆ

23/02/2026 8:22 PM1 Min Read
Recent News

ರಾಯಚೂರಲ್ಲಿ ಘೋರ ದುರಂತ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು!

23/02/2026 9:09 PM

BREAKING : ಶಾಸಕ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಭಾಗಿ ಆರೋಪ : ಸಹಚರರ ವಿರುದ್ಧ ‘ED’ ಹೆಚ್ಚುವರಿ ದೂರು ಸಲ್ಲಿಕೆ!

23/02/2026 9:01 PM

BREAKING : ಪೆರುವಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ, 15 ದುರ್ಮರಣ |Military Helicopter Crash

23/02/2026 8:57 PM

ವೈದ್ಯರಾಗುವ ಕನಸು ಕಂಡವರಿಗೆ ಭರ್ಜರಿ ಸುದ್ದಿ: ಪಿಯುಸಿಯಲ್ಲಿ ಗಣಿತ ಓದಿದವರಿಗೂ ಇನ್ಮುಂದೆ `MBBS’ಗೆ ಅವಕಾಶ!

23/02/2026 8:43 PM
State News
KARNATAKA

ರಾಯಚೂರಲ್ಲಿ ಘೋರ ದುರಂತ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು!

By kannadanewsnow0523/02/2026 9:09 PM KARNATAKA 1 Min Read

ರಾಯಚೂರು : ರಾಯಚೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಿಲ್ಲೆಯ ಲಿಂಗಸುಗೂರು ತಾಲೂಕಿನ ಖೈರವಾಡಗಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ…

BREAKING : ಶಾಸಕ ವೀರೇಂದ್ರ ಪಪ್ಪಿ ಜೊತೆ ಅಕ್ರಮದಲ್ಲಿ ಭಾಗಿ ಆರೋಪ : ಸಹಚರರ ವಿರುದ್ಧ ‘ED’ ಹೆಚ್ಚುವರಿ ದೂರು ಸಲ್ಲಿಕೆ!

23/02/2026 9:01 PM

BIG NEWS : ದರ್ಶನ್ & ಗ್ಯಾಂಗ್ ನಿಂದ ಕೊಲೆ ಕೇಸ್ : ರೇಣುಕಾಸ್ವಾಮಿಯ ಒಡವೆ ಪೋಷಕರಿಗೆ ನೀಡಲು ಕೋರ್ಟ್ ಒಪ್ಪಿಗೆ

23/02/2026 8:22 PM

ವಿಜಯಪುರದಲ್ಲಿ ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆಗಾರರಲ್ಲಿ ಆತಂಕ : ಮಳೆಯಲ್ಲೇ ಬೈಕ್ ಓಡಿಸಿ ಖುಷಿಪಟ್ಟ ಸವಾರರು

23/02/2026 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.