ರಾಜ್ಯದ ಉಪ್ಪಾರ ಸಮುದಾಯದವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ಕೇಂದ್ರಕ್ಕೆ ‘ST’ಗೆ ಶಿಫಾರಸ್ಸು

ಮೈಸೂರು: ರಾಜ್ಯದ ಉಪ್ಪಾರ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಉಪ್ಪಾರ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದ್ದಾರೆ. ಮೈಸೂರಿನ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಆವರಣದಲ್ಲಿ ಭಗೀರಥ ಜಯಂತೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಉಪ್ಪಾರ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿಯು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ವರದಿಯ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು. ಉಪ್ಪಾರ ಸಮುದಾಯವು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದೆ. … Continue reading ರಾಜ್ಯದ ಉಪ್ಪಾರ ಸಮುದಾಯದವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್: ಕೇಂದ್ರಕ್ಕೆ ‘ST’ಗೆ ಶಿಫಾರಸ್ಸು