Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವಾಲ್ಮೀಕಿ ಸಮುದಾಯ’ಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ವಾಲ್ಮೀಕಿ ಸಮುದಾಯ’ಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5705/09/2025 12:00 PM

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಯೋಜನೆಗಳು ಕುರಿತ ಮಾಹಿತಿಯನ್ನು ಈ ಕೆಳಕಂಡಂತೆ ನೀಡಲಾಗಿದೆ.

ಸ್ವಯಂ ಉದ್ಯೋಗ ಕಾರ್ಯಕ್ರಮಗಳು : ನೇರಸಾಲ ಯೋಜನೆ-ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ. ಹೈನುಗಾರಿಕೆ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಷು ಅಥವಾ ಗರಿಷ್ಟ ರೂ. 1.25ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಸ್ವಾವಲಂಬಿ ಸಾರಥಿ (ಬ್ಯಾಂಕ್ಗಳ ಸಹಯೋಗದೊಂದಿಗೆ)-ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

ಉದ್ಯಮ ಶೀಲತಾ ಯೋಜನೆ- (ಬ್ಯಾಂಕ್ಗಳ ಸಹಯೋಗದೊಂದಿಗೆ) ಇತರೆ ಉದ್ದೇಶ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ- (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ) ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ ರೂ 5 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ಸಹಾಯಧನ ರೂ.2.50 ಲಕ್ಷ ಮತ್ತು ಸಾಲ. ರೂ. 2.50 ಲಕ್ಷ (ಶೇಕಡ 4ರಷ್ಟು ಬಡ್ಡಿದರ). ಗಂಗಾ ಕಲ್ಯಾಣ ಯೋಜನೆ- 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಖುಷ್ಕಿ /ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು ಘಟಕ ವೆಚ್ಚ ರೂ. 3.75 ಲಕ್ಷ ಇದರಲ್ಲಿ ರೂ. 50,000 ಸಾಲವೂ ಸೇರಿರುತ್ತದೆ.

ಭೂ ಒಡೆತನ ಯೋಜನೆ-ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘಟಕ ವೆಚ್ಚ ರೂ. 20 ಲಕ್ಷ ಸಹಾಯಧನ ರೂ. ಶೇ. 50 ರಷ್ಟು ಸಹಾಯಧನ ಹಾಗೂ ಶೇ.50 ರಷ್ಟು ಸಾಲವಾಗಿರುತ್ತದೆ(ಶೇಕಡ 4ರಷ್ಟು ಬಡ್ಡಿದರ) ಅರ್ಜಿ ಸಲ್ಲಿಸಲು ಸೆ.17 ಕೊನೆಯ ದಿನಾಂಕವಾಗಿದೆ.

2023-24 ಮತ್ತು 2024-25ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಫಲಾಪೇಕ್ಷಿಗಳು ಅನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್ ಸೈಟ್ https://sevasindhu.karnataka.gov.in ನೇರವಾಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಸಂಸ್ಥೆಗಳ ಸಹಯೋಗದೊಂದಿಗೆ ಸಹ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08172-232344ನ್ನು ಸಂಪರ್ಕಿಸಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Good news for the 'Valmiki community' from the state government: Applications invited for loan facilities under various schemes
Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.